Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಅಪರಿಚಿತ ಕಾರು ಪತ್ತೆ 
    ಇತ್ತೀಚಿನ ಸುದ್ದಿ

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಅಪರಿಚಿತ ಕಾರು ಪತ್ತೆ 

    August 11, 2022
    Share

    ಕಡಬ: ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ಧಾಳದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ.

    ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರು ಮರ್ಧಾಳ ಜಂಕ್ಷನ್ ನಲ್ಲಿ ಕಾರಿನ ಚಕ್ರಗಳಿಗೆ ಲಾಕ್ ಮಾಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ, ನಕಲಿ ನಂಬರ್ ಪ್ಲೇಟ್ ಹಾಕಿರುವ ಕಾರಿಗೆ ಲಾಕ್ ಮಾಡಲಾಗಿದ್ದು, ಕಾರಿನ ಮಾಲಕರನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    Post Views: 225

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.