Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ- ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ
    ಇತ್ತೀಚಿನ ಸುದ್ದಿ

    ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ- ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ

    May 14, 2025
    Share

    ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

    ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ ಗಳಿದ್ದು, ಕರ್ನಾಟಕ ಮತ್ತು ಅದರಲ್ಲೂ ಮಂಗಳೂರು (ಉಳ್ಳಾಲ) ಕ್ಷೇತ್ರದ ಜನತೆಗೆ ಇದೊಂದು ಹೆಮ್ಮೆ ಮತ್ತು ಸಂತೋಷದ ಸುದ್ದಿಯಾಗಿದೆ.

    ಮಹಾಠಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆಗೆ ಚುರುಕು ಮುಟ್ಟಿಸಿ ಅಮೂಲಾಗ್ರ ಬದಲಾವಣೆ ತಂದಿರುವ ಯು.ಟಿ.ಖಾದರ್ ಅವರಿಗೆ ಈ ಸ್ಥಾನ ಅರ್ಹವಾಗಿಯೇ ಸಂದಿವೆ.

    Post Views: 228

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.