Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    ಇತ್ತೀಚಿನ ಸುದ್ದಿ

    ಮಂಗಳೂರು: ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    May 15, 2025
    Share

    ಮಂಗಳೂರು: ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಅಧಿಕಾರಿಯೊಬ್ಬರ ಮನೆ ಮತ್ತು ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಳೆದ ಒಂದು ಗಂಟೆಯಿಂದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
    ಮೂರು ಕಾರುಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳ ತಂಡವು, ಮಂಗಳೂರಿನ ಬಿಜೈ 8ನೇ ಕ್ರಾಸ್‌ನಲ್ಲಿರುವ ಸರ್ವೆ ಅಧಿಕಾರಿ ಮಂಜುನಾಥ್ ಅವರ ಮನೆಗೆ ನುಗ್ಗಿ ಪರಿಶೀಲನೆ ನಡೆಸುತ್ತಿದೆ. ಮೂರು ಅಂತಸ್ತಿನ ಈ ಮನೆಯಲ್ಲಿ ಮಂಜುನಾಥ್ ಅವರ ಕುಟುಂಬ ವಾಸಿಸುತ್ತಿದೆ.

    ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ಸದ್ಯ ಸರ್ವೆ ಇಲಾಖೆಯಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತುಮಕೂರು ಮೂಲದವರಾದ ಮಂಜುನಾಥ್ ಅವರ ಕುರಿತು ಲೋಕಾಯುಕ್ತಕ್ಕೆ ನಿರ್ದಿಷ್ಟ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

    ದಾಳಿಯ ಕುರಿತು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ಮುಂದುವರಿಸಿದ್ದಾರೆ.

    Post Views: 272

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.