Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ ಲೋಕಾರ್ಪಣೆ
    ಇತ್ತೀಚಿನ ಸುದ್ದಿ

    ಇಂದು ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ ಲೋಕಾರ್ಪಣೆ

    May 16, 2025
    Share

    ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಇಂದು CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ.

    ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ. ಆಧುನಿಕ ವ್ಯವಸ್ಥೆಯೊಂದಿಗೆ ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ಕಟ್ಟಡ ನಿರ್ಮಾವಾಗಿದೆ. ‘ದ.ಕ. ಜಿಲ್ಲಾಧಿಕಾರಿ ನೂತನ ಸಂಕೀರ್ಣ 75 ಕೋಟಿರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ.ಮೂರು ಮಹಡಿಗಳ ಸಂಕೀರ್ಣವು ಒಟ್ಟು 253159.67 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ.

    Post Views: 323

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.