Facebook Twitter Instagram
    Wednesday, June 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಕಾನ್ಸ್‌ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ನಿಯೋಜನೆ
    ಇತ್ತೀಚಿನ ಸುದ್ದಿ

    ಪೊಲೀಸ್ ಕಾನ್ಸ್‌ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ನಿಯೋಜನೆ

    May 17, 2025
    Share

    ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಮನೋಹರ ಪಿ.ಸಿ ರವರು ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಮುಂಬಡ್ತಿಗೊಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ.

    ಮನೋಹರ‌ ಪಿ ಸಿ ರವರು ಮೂಲತಃ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ನಿವಾಸಿಯಾಗಿದ್ದು, ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಮುಂಬಡ್ತಿಗೊಂಡು ಪುಂಜಾಲಕಟ್ಟೆ ಪೊಲೀಸ್ ಠಾಣೆಯಿಂದ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಈ ಹಿಂದೆ ಇವರು ಉಪ್ಪಿನಂಗಡಿ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಹಲವು ಪ್ರಮುಖ ಅಪರಾಧ ಪತ್ತೆ ಕಾರ್ಯದಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸಿದ್ದರು

    Post Views: 112

    Related Posts

    ಅನಾಮಿಕ ಕರೆ ಮೂಲಕ ಕಣಚೂರು‌ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

    June 4, 2025

    ಮತ್ತೆ ತಾನೇ ದೈವಸ್ಥಾನಕ್ಕೆ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ

    June 4, 2025

    ಕಾರುಗಳಲ್ಲಿ ಟಿಂಟೆಡ್ ಗ್ಲಾಸ್ ನಿಷೇಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ

    June 4, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.