Facebook Twitter Instagram
    Wednesday, June 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ನಾಲ್ಕು ಮಂದಿಯ ತಂಡದಿಂದ ಯುವಕನಿಗೆ ಚೂರಿ ಇರಿತ….!
    ಇತ್ತೀಚಿನ ಸುದ್ದಿ

    ಬಂಟ್ವಾಳ : ನಾಲ್ಕು ಮಂದಿಯ ತಂಡದಿಂದ ಯುವಕನಿಗೆ ಚೂರಿ ಇರಿತ….!

    May 17, 2025
    Share

    ಬಂಟ್ವಾಳ : ನಾಲ್ಕು ಮಂದಿಯ ತಂಡವೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ನಡೆದಿದೆ.

    ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ.

    ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ

    Post Views: 141

    Related Posts

    ಕಾರುಗಳಲ್ಲಿ ಟಿಂಟೆಡ್ ಗ್ಲಾಸ್ ನಿಷೇಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ

    June 4, 2025

    ಮಂಗಳೂರು: ಜಾನುವಾರು ಸಾಗಾಟ- ಆರೋಪಿಗಳ ಬಂಧನ

    June 4, 2025

    ಮಟ್ಕಾ ದಂಧೆಯ ವಿರುದ್ಧ ಬೃಹತ್ ಕಾರ್ಯಾಚರಣೆ: 12 ಮಂದಿ ವಶಕ್ಕೆ

    June 3, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.