Facebook Twitter Instagram
    Monday, June 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು ..!
    ಇತ್ತೀಚಿನ ಸುದ್ದಿ

    ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು ..!

    May 18, 2025
    Share

     ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆ ಹಾಸನ ಜಿಲ್ಲೆಯಲ್ಲಿ ಓಡಾಡುವ ಪ್ರಮುಖ ರೈಲುಗಳ ಸಂಚಾರವನ್ನು ರದ್ದು ಮಾಡಿ ರೈಲ್ವೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ ಸಂಚಾರವನ್ನು (ರೈಲು ಸಂಖ್ಯೆ 16539) ರದ್ದು ಮಾಡಲಾಗಿದೆ. ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರ ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540), ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ಮತ್ತು ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ಕೂಡ ತುರ್ತು ಕಾಮಗಾರಿಗಾಗಿ (ರೈಲು ಸಂಖ್ಯೆ 16576) ರದ್ದು ಮಾಡಲಾಗಿದೆ.

    ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ರೈಲು ಮತ್ತು ಜೂನ್ 3 ರಿಂದ ನವೆಂಬರ್ 1, ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.

    Post Views: 132

    Related Posts

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025

    ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!

    June 2, 2025

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.