Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ;ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ;ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

    August 12, 2022
    Share

    ಬೆಳ್ತಂಗಡಿ: ಅನ್ಯ ಕೋಮಿನ ಜೋಡಿಯನ್ನು ತಡೆದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ‌.

    ಗದಗ ಮೂಲದ ರಫೀಕ್ (21)ಎಂಬಾತ ಗದಗ ಮೂಲದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು ಖಾಸಗಿ ಲಾಡ್ಜ್ ಬುಕ್ಕಿಂಗ್ ಗಾಗಿ ಬಂದಿರುತ್ತಾರೆ ಎನ್ನಲಾಗಿದೆ. ಅನ್ಯಮತೀಯ ಜೋಡಿ ಎಂದು ತಿಳಿದ ಕೂಡಲೆ ಲಾಡ್ಜ್ ಸಿಬ್ಬಂದಿಯು, ರೂಮ್ ನೀಡಲು ನಿರಾಕರಿಸಿದ್ದಾರೆ. ಆಗ ಅವರು ತಕ್ಷಣ ಅಲ್ಲಿಂದ ಮರಳಿ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದರು. ಇದರಿಂದ‌ ಕೊಕ್ಕಡದಲ್ಲಿ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ಬಸ್ ಅಡ್ಡಗಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಜೋಡಿಯನ್ನು ನೆಲ್ಯಾಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಯುವತಿಯು ಒಂದು ವಿದ್ಯಾ ಸಂಸ್ಥೆಯಲ್ಲಿ ಲೆಕ್ಚರ್ ಎಂದು ವಿಚಾರಿಸಿದಾಗ ತಿಳಿದು ಬಂದಿದೆ.

    Post Views: 198

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.