Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಧಾರಾಕಾರ ಮಳೆ: ಪಂಪ್ ವೆಲ್ ನಲ್ಲಿ ಮತ್ತೆ ಪ್ರವಾಹ..!!
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಧಾರಾಕಾರ ಮಳೆ: ಪಂಪ್ ವೆಲ್ ನಲ್ಲಿ ಮತ್ತೆ ಪ್ರವಾಹ..!!

    May 26, 2025
    Share

    ಮಂಗಳೂರಿನಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು ಪಂಪ್ವೆಲ್ ಸೇತುವೆಯ ಕೆಳಭಾಗ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ.

    ಇಲ್ಲಿ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನೆಲೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಾಜಕಾಲುವೆಯಲ್ಲಿ ಅಧಿಕ ಪ್ರಮಾಣದಲ್ಲಿ ನೀರು ತುಂಬಿ ಹರಿಯುತ್ತಿದೆ.

    ಇದೀಗ ನಿರಂತರವಾಗಿ ಮಳೆ ನೀರು ಹರಿಯುತ್ತಿದ್ದು ಮುಂದೆ ಸಾರ್ವಜನಿಕರು ಯಾವ ರೀತಿಯ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬರುತ್ತದೋ ಎಂಬ ಆತಂಕ ಕೂಡಾ ಸೃಷ್ಟಿಯಾಗಿದೆ. ಇಲ್ಲಿ ದಿನನಿತ್ಯ ಟ್ರಾಫಿಕ್ ಜಾಂ ಸಮಸ್ಯೆ ಕೂಡಾ ಕಂಡುಬರುತ್ತಿದೆ.

    Post Views: 215

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.