Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ:  ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಮೃತ್ಯು..!
    ಇತ್ತೀಚಿನ ಸುದ್ದಿ

    ಉಳ್ಳಾಲ:  ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಮೃತ್ಯು..!

    May 30, 2025
    Share

    ಉಳ್ಳಾಲ: ಎಡೆಬಿಡದೆ ಸುರಿದ ವಿಪರೀತ ಮಳೆಗೆ ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

    ಮೃತ ಮಹಿಳೆಯನ್ನು ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (50) ಎಂದು ಗುರುತಿಸಲಾಗಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು,ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ , ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್ ಮತ್ತಿತರರು ಭೇಟಿ ನೀಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    Post Views: 215

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.