Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ನೂತನ ಎಸ್.ಪಿ.ಯಾಗಿ ಡಾ.ಅರುಣ್ ಕೆ. ಅಧಿಕಾರ ಸ್ವೀಕಾರ; ಸಮಾಜ ಘಾತುಕರಿಗೆ ಖಡಕ್ ವಾರ್ನಿಂಗ್..!!
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ನೂತನ ಎಸ್.ಪಿ.ಯಾಗಿ ಡಾ.ಅರುಣ್ ಕೆ. ಅಧಿಕಾರ ಸ್ವೀಕಾರ; ಸಮಾಜ ಘಾತುಕರಿಗೆ ಖಡಕ್ ವಾರ್ನಿಂಗ್..!!

    May 30, 2025
    Share

    ಮಂಗಳೂರು: ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದರು.

    ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

    ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

    ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ನೂತನ ಎಸ್ಪಿ ಡಾ. ಅರುಣ್. ಕೆ ತಿಳಿಸಿದ್ದಾರೆ.

    Post Views: 277

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.