Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಿಂದ ಫೋಟೋ ತೆಗೆದು ದುರುಪಯೋಗ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಿಂದ ಫೋಟೋ ತೆಗೆದು ದುರುಪಯೋಗ- ಪ್ರಕರಣ ದಾಖಲು

    June 2, 2025
    Share

    ಬಂಟ್ವಾಳ : ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಇತ್ತೀಚೆಗೆ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷ ಉಂಟು ಮಾಡುವ ಸಂದೇಶ ಪ್ರಸಾರ ಮಾಡಿದ ಬಗ್ಗೆ ವ್ಯಕ್ತಿಯೋರ್ವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

    ಈ ಬಗ್ಗೆ ಅಮ್ಮಾಡಿ ಗ್ರಾಮದ ಲೊರೆಟ್ರೊಪದವು ನಿವಾಸಿ ಪ್ರಜ್ವಲ್ ಶೆಟ್ಟಿ (29) ಅವರು ಪೊಲೀಸರಿಗೆ ದೂರು ನೀಡಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ಕಿಡಿಗೇಡಿಗಳು ದುರುಪಯೋಗ ಪಡಿಸಿಕೊಂಡು, ಇತ್ತೀಚೆಗೆ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಮುದ್ವೇಷವನ್ನು ಉಂಟು ಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುತ್ತಾರೆ. ಇದರಿಂದಾಗಿ ತಾನು ಜೀವ ಭಯ ಕ್ಕೊಳಗಾಗಿರುತ್ತೇನೆ ಎಂದು ದೂರು ನೀಡಿದ್ದಾರೆ.ಈ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂದ್ದಾರೆ.

    Post Views: 139

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.