Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಾನುವಾರು ಸಾಗಾಟ- ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಜಾನುವಾರು ಸಾಗಾಟ- ಆರೋಪಿಗಳ ಬಂಧನ

    June 4, 2025
    Share

    ಮಂಗಳೂರು : ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

    ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಮಂಗಳೂರು ಕಮೀಷನರೇಟ್ ವ್ಯಾಪ್ತಿ ಹಾದು ಹೋಗುವ ರಸ್ತೆಗಳಲ್ಲಿ ಹೆಚ್ಚು ಚೆಕ್ ಪೋಸ್ಟ್ಗಳನ್ನು ತೆರೆದಿದ್ದಾರೆ.

    ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

    ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದ್ದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

    ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ. ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 174

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.