Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೀಡೆ»ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೈಕ್ ಡಿಕ್ಕಿ, ಯುವಕನ ದುರ್ಮರಣ
    ಕ್ರೀಡೆ

    ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೈಕ್ ಡಿಕ್ಕಿ, ಯುವಕನ ದುರ್ಮರಣ

    June 4, 2025
    Share

    ಶಿವಮೊಗ್ಗ : ಐಪಿಎಸ್ ಆರ್ ಸಿಬಿ ತಂಡ ಗೆಲವು ಸಾಧಿಸಿದ ಹಿನ್ನಲೆ ನಡೆದ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ ಘಟನೆ ಉಷಾ ನರ್ಸಿಂಗ್‌ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ.

    ಮೃತರನ್ನು ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಎಂದು ಗುರುತಿಸಲಾಗಿದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

    Post Views: 193

    cricket karnataka RCB RCB fans shivamogga

    Related Posts

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026

    ಟೂರ್‌ಗೆ ಹೋದವಳು ಮನೆಗೂ ಬರಲಿಲ್ಲ, ಪ್ರವಾಸಕ್ಕೂ ಹೋಗಿಲ್ಲ – ಯುವತಿ ನಾಪತ್ತೆ ಪ್ರಕರಣ

    June 7, 2026

    ಲಿಫ್ಟ್ ಬಂದಿದೆ ಎಂದು ಭಾವಿಸಿದ ಅಜ್ಜಿ; ಮುಂದೆ ಕಾದಿತ್ತು ಸಾವಿನ ಕಂದಕ

    June 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.