Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಶವ ಪತ್ತೆ – ಕೊಲೆ ಶಂಕೆ
    ಕ್ರೈಂ ಸ್ಟೋರಿ

    ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಶವ ಪತ್ತೆ – ಕೊಲೆ ಶಂಕೆ

    June 6, 2025
    Share

    ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ.

    ಸುಮಾರು 35 ವರ್ಷ ಪ್ರಾಯದ ಈ ಅಪರಿಚಿತ ಯುವಕನ ಪತ್ತೆಯಾಗಿದ್ದು,ಕೊಲೆ ಶಂಕೆ ವ್ಯಕ್ತವಾಗಿದೆ. ಶವದ ಪಕ್ಕದಲ್ಲಿ ರಕ್ತದ ಕಲೆಗಳುಳ್ಳ 4 ಕಬ್ಬಿಣದ ರಾಡ್‌ ಗಳು ಕೂಡ ಪತ್ತೆಯಾಗಿವೆ.ಸ್ಥಳಕ್ಕೆ ಬಂದರ್ ಠಾಣೆಯ ಹಾಗೂ ವಿಧಿವಿಜ್ಣಾನ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

    Post Views: 873

    BreakingNews CentralMarket CrimeAlert CrimeNews ForensicInvestigation Mangaluru MurderSuspected PoliceInvestigation SafetyConcern UnidentifiedBody

    Related Posts

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.