Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ
    ಕರಾವಳಿ ಸುದ್ದಿ

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    Share

    ಪುತ್ತೂರು ಜೂನ್ 06:ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ.

    ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ದಕ್ಷಿಣಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಪಟ್ಟಿತಯಾರಿಸಲಾಗಿತ್ತು, ಅದರಲ್ಲಿ 8 ಮಂದಿಗೆ ಪೊಲೀಸ್ ಇಲಾಖೆ ನೋಟೀಸ್ ನೀಡಿತ್ತು. ಅದರಂತೆ ಇಂದು ನೋಟೀಸ್ ಜಾರಿಯಾದ 8 ಮಂದಿ ತಮ್ಮ ವಕೀಲರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ.

    ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್‌ ಕುಮಾರ್ ವಿಚಾರಣೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದಾರೆ. ಸದ್ಯ ಜೂನ್ 21 ಕ್ಕೆ ಮುಂದಿನ ವಿಚಾರಣೆ ಮುಂದೂಡಲಾಗಿದೆ.

    Post Views: 697

    BorderNotice CourtCase HearingNews Justice Lawyers LegalHearing LegalProceedings LegalRepresentation LegalUpdate Puttur

    Related Posts

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.