Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ
    ಕರಾವಳಿ ಸುದ್ದಿ

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025
    Share

    ಬೆಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಇದೀಗ ಕೇಂದ್ರ ಸರಕಾರ ಎನ್ ಐಎ ತನಿಖೆಗೆ ವಹಿಸಿದೆ. ರಾಜ್ಯ ಸರಕಾರದ ಒಪ್ಪಿಗೆ ಇಲ್ಲದಿದ್ದರೂ ಕೇಂದ್ರ ಸರಕಾರ ಈ ಪ್ರಕರಣವನ್ನು ಎನ್ಐಎ ವಹಿಸಿದೆ.

    ಕಳೆದ ತಿಂಗಳು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ.

    ಇನ್ನು ಈ ಪ್ರಕರಣವನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು. ಅಲ್ಲದೆ, ಪ್ರಕರಣದ ತನಿಖೆಯನ್ನು NIA ಗೆ ನೀಡುವಂತೆ ಸುಹಾಸ್ ಶೆಟ್ಡಿ ಪೋಷಕರು‌ ಸರ್ಕಾರಕ್ಕೆ ಒತ್ತಾಯಿಸಿದ್ದರು.
    ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ.

    Post Views: 232

    dakshina kannada mangalore murder case suhas shetty

    Related Posts

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.