Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಮಧ್ಯ ಸಮುದ್ರದಲ್ಲಿ ಬೆಂಕಿ ಆತಂಕ – ನೌಕಾಪಡೆಯ ತುರ್ತು ಕಾರ್ಯಾಚರಣೆ ಆರಂಭ
    ರಾಷ್ಟ್ರೀಯ ಸುದ್ದಿ

    ಮಧ್ಯ ಸಮುದ್ರದಲ್ಲಿ ಬೆಂಕಿ ಆತಂಕ – ನೌಕಾಪಡೆಯ ತುರ್ತು ಕಾರ್ಯಾಚರಣೆ ಆರಂಭ

    June 9, 2025
    Share

    ತಿರುವನಂತಪುರಂ,ಜೂ. 09 : ಸರಕು ಹಡಗಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯ ಬಳಿ ನಡೆದಿದೆ. ಬೆಂಕಿಯ ಪರಿಣಾಮ ಹಡಗಿನಲ್ಲಿದ್ದ ಸುಮಾರು 20 ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿದೆ.

    12.5 ಮೀಟರ್ ಡ್ರಾಫ್ಟ್ ಹೊಂದಿರುವ 270 ಮೀಟರ್ ಉದ್ದದ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟು ಮುಂಬೈಗೆ ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 650 ಕಂಟೇನರ್‌ಗಳಿದ್ದ ಈ ಹಡಗಿನಲ್ಲಿ 40 ಮಂದಿ ಸಿಬ್ಬಂದಿ ಇದ್ದರು. ಬೆಂಕಿ ಕಾಣಿಸಿಕೊಂಡ ವೇಳೆ 18 ಮಂದಿ ಸಮುದ್ರಕ್ಕೆ ಹಾರಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆಯ ಹಡಗುಗಳು ಘಟನಾ ಸ್ಥಳಕ್ಕೆ ತೆರಳಿದ್ದು, ಹಡಗಿನಲ್ಲಿದ್ದವರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

    Post Views: 209

    DisasterResponse EmergencyOperation FireAlert IndianNavy MaritimeSecurity MidSeaFire NavalAction NavyRescue SafetyMission SeaRescue

    Related Posts

    ಚಲಿಸುತ್ತಿದ್ದ ಬೈಕ್‌ನಲ್ಲೇ ಮದ್ಯಪಾನ; ವೈರಲ್ ವಿಡಿಯೊ ಬೆನ್ನಲ್ಲೇ ಸವಾರ ಅರೆಸ್ಟ್

    July 16, 2026

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026

    ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ: ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿ ನಾಪತ್ತೆ

    July 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.