Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಡಿ ಸೇತುವೆಯಲ್ಲಿ ಸ್ಕೂಟಿ, ಚಪ್ಪಲಿ ಪತ್ತೆ: ಮಹಿಳೆ ನದಿಗೆ ಹಾರಿದ ಶಂಕೆ
    ಇತ್ತೀಚಿನ ಸುದ್ದಿ

    ಕೋಡಿ ಸೇತುವೆಯಲ್ಲಿ ಸ್ಕೂಟಿ, ಚಪ್ಪಲಿ ಪತ್ತೆ: ಮಹಿಳೆ ನದಿಗೆ ಹಾರಿದ ಶಂಕೆ

    June 10, 2025
    Share

    ಕುಂದಾಪುರ: ಸ್ಕೂಟಿನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನದಿಗೆ ಹಾರಿ ನಾಪತ್ತೆಯಾದ ಘಟನೆ ಕೋಡಿಯ ಸೇತುವೆಯ ಬಳಿ ನಡೆದಿದ್ದು, ಮಹಿಳೆ ಪತ್ತೆಗೆ ಹುಡುಕಾಟ ಪ್ರಾರಂಭಿಸಲಾಗಿದೆ.ಟ
    ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್‌ (32) ಎಂದು ಗುರುತಿಸಲಾಗಿದೆ.

    ಮಹಿಳೆಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇಬ್ಬರು ಮಕ್ಕಳಿದ್ದಾರೆ. ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ನೆಲೆಸಿದ್ದು, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟು ಬಂದವರು ಸ್ಕೂಟಿಯನ್ನು ಸೇತುವೆಯ ಮೇಲಿಟ್ಟು, ನದಿಗೆ ಹಾರಿರಬಹುದು ಎನ್ನಲಾಗಿದೆ. ಅವರ ಚಪ್ಪಲಿ ಸೇತುವೆಯಲ್ಲಿ ಪತ್ತೆಯಾಗಿದೆ. ಸ್ಕೂಟಿಯಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

    ಕುಂದಾಪುರ ಪೊಲೀಸರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬಂದಿಯಿಂದ ಹಗಲಿಡೀ ನದಿಯಲ್ಲಿ ದೋಣಿಯ ಮೂಲಕ ಹುಡುಕಾಟ ನಡೆಯಿತು. ಆದರೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ಹೀನಾ ಅವರ ತಾಯಿ ಸಾದಿಕಾ ಬಾನು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

    Post Views: 440

    karnataka kundapura women missing

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.