Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಆದೇಶ ಪ್ರಕಟ
    ಕರಾವಳಿ ಸುದ್ದಿ

    ಮಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಆದೇಶ ಪ್ರಕಟ

    June 12, 2025
    Share

    ಮಂಗಳೂರು,: ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ , ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ.ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್.ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

    Post Views: 223

    dakshina kannada karnataka mangalore

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026

    ಧರ್ಮಸ್ಥಳ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಬಂಧನ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.