Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಕಾಸರಗೋಡು-ಕಾಞಾಂಗಾಡ್ ಹೆದ್ದಾರಿಯಲ್ಲಿ ಕಂಟೈನರ್ ಲಾರಿಗೆ ಬೆಂಕಿ: ರೆಫ್ರಿಜರೇಟರ್‌ಗಳಿಗೆ ಹಾನಿ
    ರಾಷ್ಟ್ರೀಯ ಸುದ್ದಿ

    ಕಾಸರಗೋಡು-ಕಾಞಾಂಗಾಡ್ ಹೆದ್ದಾರಿಯಲ್ಲಿ ಕಂಟೈನರ್ ಲಾರಿಗೆ ಬೆಂಕಿ: ರೆಫ್ರಿಜರೇಟರ್‌ಗಳಿಗೆ ಹಾನಿ

    June 14, 2025
    Share

    ಕಾಸರಗೋಡು, ಜೂ. 14 : ಕಂಟೈನರ್ ಲಾರಿಯಲ್ಲಿ ಬೆಂಕಿ ಅನಾಹುತ ಉಂಟಾದ ಘಟನೆ ಕಾಸರಗೋಡು – ಕಾಞಾಂಗಾಡ್ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

    ಪುಣೆಯಿಂದ ಕೋಜಿಕ್ಕೋಡ್‌ಗೆ ರೆಫ್ರಿಜರೇಟರ್ ಸಾಗಿಸುತ್ತಿದ್ದ ಲಾರಿಯಲ್ಲಿ ಈ ಅನಾಹುತ ನಡೆದಿದೆ. ರಾಜ್ಯ ಹೆದ್ದಾರಿಯ ಕೂವತ್ತೊಟ್ಟಿ ಎಂಬಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ತಂತಿ ಮೇಲ್ಭಾಗಕ್ಕೆ ತಗಲಿದ ಪರಿಣಾಮ ಬೆಂಕಿ ತಗಲಿ ರಬಹುದು ಎಂದು ಶಂಕಿಸಲಾಗಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.ಕಂಟೈನರ್‌ನೊಳಗಿದ್ದ ಹತ್ತಕ್ಕೂ ಅಧಿಕ ರೆಫ್ರಿಜರೇಟರ್ ಭಾಗಶಃ  ಬೆಂಕಿಯಿಂದ ಹಾನಿ‍ಗೊಳಗಾಗಿದೆ. ಕಂಟೈನರ್‌ನ ಲಾಕರ್ ಮುರಿದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಬೆಂಕಿ ನಂದಿಸಿದ ಬಳಿಕ ರೆಫ್ರಿಜರೇಟರನ್ನು ಹೊರತೆಗೆದರೂ ಹತ್ತರಷ್ಟು  ರೆಫ್ರಿಜರೇಟರ್‌ಗಳು ಹಾನಿಗೊಂಡಿದೆ. ಉಳಿದ ರೆಫ್ರಿಜರೇಟರ್‌ಗಳನ್ನು ಕಂಟೈನರ್‌ನಿಂದ ಕೆಳಗಿಸಿ ಅನಾಹುತದಿಂದ ತಪ್ಪಿಸಲಾಯಿತು.

    Post Views: 115

    ContainerLorryFire EmergencyNews FireIncident HighwayAccident KanhangadHighway KasaragodFire PublicSafety RefrigeratorDamage RoadAlert TransportLoss

    Related Posts

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.