Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್

    June 16, 2025
    Share

    ಮೈಸೂರು: ನಗರದಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾ ತೋಡಿ, ಹಣ ದೋಚುತ್ತಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಠಾಣೆಯ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳು ಹನಿಟ್ರ್ಯಾಪ್ ಖೆಡ್ಡಾವನ್ನು ಬಟ್ಟೆ ಅಂಗಡಿಯ ಮಾಲೀಕ ದಿನೇಶ್ ಎಂಬುವರಿಗೆ ತೋಡಿದ್ದರು.

    ದಿನೇಶ್ ಕುಮಾರ್ ಅಂಗಡಿಗೆ ಬಟ್ಟೆ ಖರೀದಿಗೆ ತೆರಳಿದ್ದಂತ ಯುವತಿ, ಆತನನ್ನ ಪರಿಚಯಿಸಿಕೊಂಡು ಪೋನ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಗೆ ಇಳಿದು, ಮನೆಯಲ್ಲಿ ಯಾರು ಇಲ್ಲ. ಕಾಪಿಗೆ ಬನ್ನಿ ಎಂಬುದಾಗಿ ದಿನೇಶ್ ಕುಮಾರ್ ಆಹ್ವಾನಿಸಿದ್ದರು. ಯುವತಿ ಮಾತಿಗೆ ಮರುಳಾಗಿ ತೆರಳಿದ್ದಂತ ವೇಳೆಯಲ್ಲಿ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ದಿಢೀರ್ ಮನೆಗೆ ನುಗ್ಗಿ ಹಿಗ್ಗಾಮುಗ್ಗಾ ದಿನೇಶ್ ಕುಮಾರ್ ಥಳಿಸಿ ವೀಡಿಯೋ ಮಾಡಿದ್ದರು.

    ಈ ಘಟನೆಯ ನಂತ್ರ ದಿನೇಶ್ ಕುಮಾರ್ ಗೆ ಬ್ಲಾಕ್ ಮೇಲ್ ಮಾಡಿ, ಈ ವಿಷಯ ಯಾರಿಗೂ ಹೇಳದಿರಲು 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಾನ ಮರ್ಯಾದೆಗೆ ಅಂಜಿದ್ದಂತ ದಿನೇಶ್ ಕುಮಾರ್ ಸಹೋದರನಿಂದ 10 ಲಕ್ಷ ಹಣ ತರಲು ತಿಳಿಸಿದ್ದನು. ಹೀಗೆ ಇದ್ದಕ್ಕಿದ್ದಂತೆ ದಿನೇಶ್ ಹೇಳಲು ಕಾರಣವೇನೆಂದು ಅನುಮಾನಗೊಂಡಂತ ಸಹೋದರ ಬೆಟ್ಟದಪುರ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಹನಿಟ್ರ್ಯಾಪ್ ಖೆಡ್ಡಾ ತೋಡಿದ್ದಂತ ಕಾನ್ಸ್ ಸ್ಟೇಬಲ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

    Post Views: 229

    Related Posts

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.