Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ..!

    June 19, 2025
    Share

     ಬಂಟ್ವಾಳ ಸಮೀಪ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಇಂದು ಗುರುವಾರ ಪತ್ತೆಯಾಗಿದೆ.

    ಸಜಿಪಮೂಡ ಗ್ರಾಮದ ತಿಮ್ಮಪ್ಪ ಮೂಲ್ಯ (50)ಹಾಗೂ ಆತನ ಪತ್ನಿ ತುಂಬು ಗರ್ಭಿಣಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

    ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದೆ.

    ಪತ್ನಿಯ ಕುತ್ತಿಗೆ ಹಿಸುಕಿದ ರೀತಿಯಲ್ಲಿ ಕಂಡುಬಂದಿದೆ ಎನ್ನಲಾಗಿದ್ದು, ಮೇಲ್ನೋಟಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ಬು ಪೋಲೀಸರು ವ್ಯಕ್ತಪಡಿಸಿದ್ದಾರೆ.

    15 ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ ಮಕ್ಕಳಾಗಿರಲಿಲ್ಲ. ಜಯಂತಿ ಅವರು ಇದೀಗ ಗರ್ಭಿಣಿಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು.ಆದರೆ ಈ ನಡುವೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಟುಂಬ ವರ್ಗವನ್ನು ದುಖಃತಪ್ತಗೊಳಿಸಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.

    ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

    Post Views: 162

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.