Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ
    ಅಂತಾರಾಷ್ಟ್ರೀಯ

    ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

    June 20, 2025
    Share

    ದುಬೈ : ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.


    ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ ಏಕಮತದಿಂದ ಒಗ್ಗೂಡಿಸುವ ಮಹತ್ವದ ಕುರಿತು ಮಾತನಾಡಿದರು.ನಂತರ ಎಂಸಿಸಿ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಅನಿಲ್ ಲೋಬೊ ಅವರೊಂದಿಗೆ ವಿಚಾರ ವಿನಿಮಯ ನಡೆಯಿತು. ಅವರು ಬ್ಯಾಂಕ್‌ನ ಪ್ರಗತಿ, ಅಧ್ಯಕ್ಷ ಸ್ಥಾನ ಸ್ವೀಕರಿಸುವ ಮೊದಲು ಹಾಗೂ ನಂತರದ ಸ್ಥಿತಿ ಮತ್ತು ಆ ವರ್ಷಗಳಲ್ಲಿ ಕಂಡ ಅಭಿವೃದ್ಧಿಯ ಕುರಿತು ವಿವರಿಸಿದರು. ಅವರು ಎಂಸಿಸಿ ಬ್ಯಾಂಕ್‌ನ ಇತಿಹಾಸವನ್ನು ಸವಿವರವಾಗಿ ವಿವರಿಸಿದರು. ಜೊತೆಗೆ ಹೊಸ ಶಾಖೆಗಳ ಸ್ಥಾಪನೆ ಮತ್ತು ಆನ್‌ಲೈನ್ ಹಾಜರಾತಿ ಮೂಲಕ ಬ್ಯಾಂಕ್ ವಿಸ್ತರಣೆಯ ಭವಿಷ್ಯ ಯೋಜನೆಗಳನ್ನೂ ಹಂಚಿಕೊಂಡರು.
    ಈ ಕಾರ್ಯಕ್ರಮವು ದುಬೈಯ ವಿವಿಧ ಉದ್ಯಮಿಗಳು, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದ ಸ್ವಯಂಸೇವಕರನ್ನು ಒಂದೆಡೆ ಸೇರಿಸಿ ಸಾರ್ಥಕವಾದ ಸಂವಾದ ಮತ್ತು ನೆಟ್’ವರ್ಕಿಂಗ್‌ಗೆ ವೇದಿಕೆಯಾಯಿತು.
    ಜೋಸೆಫ್ ಮಾಥಿಯಾಸ್, ಸ್ಟೀಫನ್ ಮಿನೇಜಸ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ರೋಶನ್ ಡಿಸಿಲ್ವಾ ನಿರ್ವಹಿಸಿದರೆ, ಆಲ್ವಿನ್ ಪಿಂಟೊ ಧನ್ಯವಾದ ನೀಡಿದರು.

    Post Views: 431

    Related Posts

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.