Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್ ಟೇಬಲ್ ರವೀಂದ್ರ ಎಂ ಎ.ಎಸ್.ಐ.ಯಾಗಿ ಭಡ್ತಿ- ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್ ಟೇಬಲ್ ರವೀಂದ್ರ ಎಂ ಎ.ಎಸ್.ಐ.ಯಾಗಿ ಭಡ್ತಿ- ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ

    June 21, 2025
    Share

    ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಹಳೆಕೋಟೆಯಲ್ಲಿ ವಾಸ್ತವ್ಯವಿರುವ ರವೀಂದ್ರ ಎಂ.ರವರು ಎ.ಎಸ್.ಐ.ಯಾಗಿ ಭಡ್ತಿಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಎರ್ಮೆಕಾರ್ ದಿ | ಚಂದು ನಾಯರ್ ಮತ್ತು ದಿ | ಶ್ರೀಮತಿ ಕಾತ್ಯಾಯಿನಿ ದಂಪತಿಯ ಪುತ್ರ.

    1996ನೇ ನವೆಂಬರ್‌ನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಇವರು ಮಂಗಳೂರು ಟ್ರಾಫಿಕ್, ವೇಣೂರು, ಉಪ್ಪಿನಂಗಡಿ, ಧರ್ಮಸ್ಥಳ ಠಾಣೆಗಳಲ್ಲಿ ಒಟ್ಟು 29 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಎ.ಎಸ್.ಐ.ಯಾಗಿ ಭಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

    Post Views: 218

    Related Posts

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026

    ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ  ಹೆಸರಿನಲ್ಲಿ ₹1.71 ಲಕ್ಷ ಸೈಬರ್ ವಂಚನೆ

    October 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026

    ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ  ಹೆಸರಿನಲ್ಲಿ ₹1.71 ಲಕ್ಷ ಸೈಬರ್ ವಂಚನೆ

    October 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.