Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮೀಶೋ ಹೆಸರಿನಲ್ಲಿ ಮಹಿಳೆಗೆ ಆನ್ಲೈನ್ ವಂಚನೆ…!
    ಇತ್ತೀಚಿನ ಸುದ್ದಿ

    ಉಡುಪಿ: ಮೀಶೋ ಹೆಸರಿನಲ್ಲಿ ಮಹಿಳೆಗೆ ಆನ್ಲೈನ್ ವಂಚನೆ…!

    June 23, 2025
    Share

    ಉಡುಪಿ: ಮೀಶೋದಿಂದ ಕಾಲ್ ಮಾಡುತ್ತಿರುವುದಾಗಿ ತಿಳಿಸಿ ಸಾವಿರಾರು ರೂ. ಹಣ ವರ್ಗಾಯಿಸಿಕೊಂಡು ಮಹಿಳೆಗೆ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಶುಭಾ ಎಂಬವರು ಮೋಸ ಹೋದ ಮಹಿಳೆಯಾಗಿದ್ದಾರೆ.

    ಎರಡು ವರ್ಷದ ಹಿಂದೆಯೇ ಮೀಶೋದಲ್ಲಿ ವಸ್ತುಗಳನ್ನು ಆರ್ಡರ್ ಮಾಡಿ ತರಿಸುತ್ತಿದ್ದ ಇವರು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಆರ್ಡರ್ ಮಾಡಿದ್ದರು. ಅದು ತಾನಾಗಿಯೇ ರದ್ದುಗೊಂಡಿತ್ತು.

    ಆದರೆ ಹಣ ಪಾವತಿಯಾಗಿರಲಿಲ್ಲ. ಆನಂತರ ಅಪರಿಚಿತ ವ್ಯಕ್ತಿಯೋರ್ವ ಕರೆಮಾಡಿ ಮೀಶೋದಿಂದ ಮಾತನಾಡುವಂತೆ ನಿಮ್ಮ ಆರ್ಡರ್ ಹಣವನ್ನು ನಿಮ್ಮ ಖಾತೆಗೆ ವರ್ಗಾಯಿಸುತ್ತೇವೆಂದು ಒಟಿಪಿ ಪಡೆದುಕೊಂಡಿದ್ದಾರೆ.

    ನಂತರ ಶುಭಾ ಅವರ ಯೂನಿಯನ್ ಬ್ಯಾಂಕ್ ಖಾತೆಯಿಂದ ನಲ್ವತ್ತು ಸಾವಿರದ ಐನೂರು ರೂಪಾಯಿ ವರ್ಗಾಯಿಸಿಕೊಂಡು ಅವರನ್ನು ನಂಬಿಸಿ ವಂಚಿಸಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 154

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.