Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅನೈತಿಕ ಚಟುವಟಿಕೆ ಹಿನ್ನೆಲೆ : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ
    ಇತ್ತೀಚಿನ ಸುದ್ದಿ

    ಅನೈತಿಕ ಚಟುವಟಿಕೆ ಹಿನ್ನೆಲೆ : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ

    June 24, 2025
    Share

    ಮಂಗಳೂರು : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಅನೈತಿಕ ಚಟುವಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಉರ್ವ ಠಾಣೆ ಪೋಲೀಸರು ದಾಳಿ ಮಾಡಿದ್ದಾರೆ.ಮಂಗಳೂರಿನ ಬಿಜೈ ನಲ್ಲಿರುವ ಸಿಕ್ಸ್ತ್ ಸೆನ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ್ದಾರೆ.

    ಈ ಒಂದು ಪಾರ್ಲರ್ ಉಡುಪಿಯ ಬ್ರಹ್ಮಗಿರಿ ಮೂಲದ ಸುದರ್ಶನ್ ಗೆ ಸೇರಿದ್ದು, ಈ ಒಂದು ಮಸಾಜ್ ಪಾರ್ಲರ್ ನ ಟ್ರೇಡ್ ಲೈಸೆನ್ಸ್ ಅನ್ನು ರದ್ದುಗೊಳಿಸುವಂತೆ ಪೊಲೀಸರು ಪತ್ರ ಬರೆದಿದ್ದಾರೆ. ಉರ್ವ ಠಾಣೆ ಪೊಲೀಸರ ಪತ್ರದ ಆಧಾರದಲ್ಲಿ ಟ್ರೇಡ್ ಲೈಸೆನ್ಸ್ ಅನ್ನು ಮಂಗಳೂರು ನಗರ ಪಾಲಿಕೆ ಆಯುಕ್ತರು ಇದೀಗ ರದ್ದುಗೊಳಿಸಿದ್ದಾರೆ. ಉರ್ವ ಠಾಣೆಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

    Post Views: 241

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.