Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!

    June 25, 2025
    Share

    ಉಳ್ಳಾಲ: ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಲಪಾಡಿಯ ಕಿನ್ಯದಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಶ್ರೇಯಾ (19) ಎಂದು ಗುರುತಿಸಲಾಗಿದೆ.

    ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಶ್ರೇಯಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆಯನ್ನು ಕಪ್ಪು ಎಂದು ಅವಮಾನಿಸುತ್ತಿದ್ದ ಬಗ್ಗೆ ಬರೆದಿದ್ದಾಳೆ. ಅಲ್ಲದೇ, ಮೇ ತಿಂಗಳಿನಲ್ಲಿ ಶ್ರೇಯಾ ಬರೆದಿರುವ ಡೆತ್ ನೋಟೊಂದು ಸಿಕ್ಕಿದೆ. ನನ್ನನ್ನು ಯಾರೂ ಪ್ರೀತಿಸುವುದಿಲ್ಲ. ನಾನು ಬದುಕಬಾರದು, ಮನೆಯವರಿಗೆ ಕಷ್ಟವಾಗುತ್ತದೆ ಎಂದು ಬರೆದಿದ್ದಾಳೆ ಎಂದು ತಿಳಿದುಬಂದಿದೆ.

    ಮನೆಯ ಕಪಾಟಿನ ಮೇಲೆ, ಐ ಡೋಂಟ್ ಲೈಕ್ ದಿಸ್ ಜನರೇಷನ್. ಸೋ, ಐ ಡಿಸೈಡೆಡ್ ಟು ಸೂಸೈಡ್ ಎಂದು ಬರೆದಿದ್ದಾಳೆ. ಇನ್ನು ಶ್ರೇಯಾ, ಫಸ್ಟ್ ಸೆಮ್ ನಲ್ಲಿ ಎರಡು ಸಭೆಕ್ಟ್ ನಲ್ಲಿ ಫೇಲಾಗಿದ್ದಳಂತೆ. ಮೌನಿಯಾಗಿದ್ದ ಶ್ರೇಯಾ ಯಾರೊಂದಿಗೂ ಹೆಚ್ಚಾಗಿ ಬೆರೆಯುತ್ತಿರಲಿಲ್ಲವೆಂದು ಆಕೆಯ ಕುಟುಂಬ ಮೂಲಗಳು ತಿಳಿಸಿವೆ.

    ಈಗಾಗಲೇ ಪೋಸ್ಟ್ ಮಾರ್ಟಂ ನಡೆಸಲಾಗಿದ್ದು, ಹೊಟ್ಟೆಯಲ್ಲಿ ಗೆಡ್ಡೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 224

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.