Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮನೆಗೆ ನುಗ್ಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
    ಇತ್ತೀಚಿನ ಸುದ್ದಿ

    ವಿಟ್ಲ: ಮನೆಗೆ ನುಗ್ಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    August 14, 2022
    Share

    ವಿಟ್ಲ:ಮನೆಗೆ ನುಗ್ಗಿ ತಂದೆ-ಮಗನಿಗೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ಎಂಬಲ್ಲಿ ನಡೆದಿದೆ.

    ಹಲ್ಲೆಗೊಳಗಾದವರನ್ನು ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ನಿವಾಸಿ ಲೋಕನಾಥ್ ಜೋಗಿ ಮತ್ತು ಅವರ ಮಗಹೃದಯ್ ಜೋಗಿ ಎಂದು ಗುರುತಿಸಲಾಗಿದೆ.ಹೃದಯ್ ಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.

    ಜಾಗದ ವಿಷಯವಾಗಿ ಜಗಳ ನಡೆದಿದ್ದು,ಈ ಹಿನ್ನೆಲೆ ಮನೆಗೆ ಅಕ್ರಮ ಪ್ರವೇಶ ಮಾಡಿ ಪುನೀತ್ ಜೋಗಿ ಮತ್ತು ತ್ಯಾಗರಾಜ್ ಎಂಬವರು ಲೋಕನಾಥ್ ಜೋಗಿ ಮತ್ತು ಅವರ ಮಗ ಹೃದಯ್ ಜೋಗಿರವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದು,ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 203

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.