Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಕಾಸರಗೋಡು ಭೀಕರ ಘಟನೆ: ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಪುತ್ರ
    ಕ್ರೈಂ ಸ್ಟೋರಿ

    ಕಾಸರಗೋಡು ಭೀಕರ ಘಟನೆ: ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಪುತ್ರ

    June 26, 2025
    Share

    ಕಾಸರಗೋಡು ಜೂನ್ 26: ‌ ಮಗನೊಬ್ಬ ತನ್ನ ತಾಯಿಗೆ  ಬೆಂಕಿ ಹಚ್ಚಿ ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

    ಕೊಲೆಯಾದವರನ್ನು ಹಿಲ್ಡಾ (60) ಎಂದು ಗುರುತಿಸಲಾಗಿದೆ. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ನೆರೆಮನೆಯ ಲೋಲಿಟಾ (30) ಗಂಭೀರ ಗಾಯಗೊಂಡಿದ್ದಾರೆ.
    ಹಿಲ್ಡಾ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿದ್ದರು. ಮಲಗಿದ್ದ ಹಿಲ್ಡಾ ಅವರ ಮೇಲೆ ಮಗ ಮೆಲ್ವಿನ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು. ಈ ವೇಳೆ ಹಿಲ್ಡಾ ಅವರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ಸುಟ್ಟಗಾಯಗಳಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.

    ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಬಳಿಕ ತಾಯಿಗೆ ಹುಷಾರಿಲ್ಲ ಎಂದು ನೆರೆಮನೆಯ ಲೋಲಿಟಾರವರನ್ನು ಮನೆಗೆ ಕರೆಸಿದ್ದಾನೆ ಎನ್ನಲಾಗಿದೆ. ತಾಯಿ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇನ್ನೋರ್ವ ಮಗ ಆಲ್ವಿನ್ ವಿದೇಶದಲ್ಲಿ ಉದ್ಯೋಗ ದಲ್ಲಿದ್ದಾರೆ. ಕೃತಕ್ಕೆ ಕಾರಣ ತಿಳಿದು ಬಂದಿಲ್ಲ.ಮೃತದೇಹ ಮನೆ ಸಮೀಪದ ಪೊದೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ತಲುಪಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

    Post Views: 288

    FamilyViolence HorrificCrime KasaragodTragedy MotherMurder SonKillsMother

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಉಡುಪಿ: ರೌಡಿ ಶೀಟರ್ ಮನೆಗೆ ಪೊಲೀಸ್ ದಾಳಿ..!! ನಕಲಿ ನಂಬರ್ ಪ್ಲೇಟ್ ಕಾರುಗಳು ವಶ

    April 21, 2026

    ಲೋಕಾಯುಕ್ತ ಅಧಿಕಾರಿ ಎಂದು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ : ದೂರು ದಾಖಲು

    January 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.