Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಅರೆಸ್ಟ್
    ಇತ್ತೀಚಿನ ಸುದ್ದಿ

    30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಅರೆಸ್ಟ್

    July 2, 2025
    Share

    ಚೆನ್ನೈ : ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟಗಳ ಪ್ರಮುಖ ಸೂತ್ರಧಾರಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

    ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ.

    ಬಂಧಿತ ಉಗ್ರನು 1995ರಿಂದ ತಲೆ ಮರೆಸಿಕೊಂಡಿದ್ದನು. ಇದೀಗ ಆತನನ್ನು ತacಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತನು ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ. ಈತ 1999ರಿಂದ ತಲೆ ಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

    ತಮಿಳುನಾಡು, ಕರ್ನಾಟಕ ರಾಜ್ಯಗಳಲ್ಲಿ ನಡೆದ ಹಲವು ಪ್ರಕರಣಗಳಲ್ಲಿ ಸಿದ್ದಿಕ್ ಆರೋಪಿಯಾಗಿದ್ದಾನೆ. 1999ರ ಬೆಂಗಳೂರು ಸ್ಫೋಟ, 2013ರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ, 2011ರಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ನೇತೃತ್ವದ ರಥಯಾತ್ರೆಯ ಮೇಲೆ ಮಧುರೈಯಲ್ಲಿ ನಡೆದ ಪೈಪ್ ಬಾಂಬ್ ದಾಳಿ, 1991ರ ಚೆನ್ನೈ ಹಿಂದೂ ಮುನ್ನಣಿ ಕಾರ್ಯಾಲಯದ ಮೇಲೆ ನಡೆದ ದಾಳಿಯಲ್ಲೂ ಈತನ ಕೈವಾಡವಿದೆ.

    ಜೊತೆಗೆ, ನಾಗೂರಿನಲ್ಲಿ ಪಾರ್ಸೆಲ್ ಬಾಂಬ್ ಸ್ಫೋಟ, 1997ರಲ್ಲಿ ಚೆನ್ನೈ, ತಿರುಚಿರಾಪಳ್ಳಿ, ಕೊಯಮತ್ತೂರು ಸೇರಿ 7 ಕಡೆ ನಡೆದ ಸ್ಫೋಟ, ಚೆನ್ನೈ ಎಗ್ಮೋರ್ ಪೊಲೀಸ್ ಕಮೀಷನರ್ ಕಚೇರಿ ಸ್ಫೋಟ, 2012ರ ವೆಲ್ಲೂರು ಅರವಿಂದ ರೆಡ್ಡಿ ಕೊಲೆ ಪ್ರಕರಣದಲ್ಲೂ ಈತನೇ ಸೂತ್ರಧಾರಿ ಎನ್ನಲಾಗಿದೆ.

    Post Views: 206

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.