Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಾದಕವಸ್ತು ಸರಬರಾಜು- ಮೂವರು ಆರೋಪಿಗಳ ಬಂಧನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಾದಕವಸ್ತು ಸರಬರಾಜು- ಮೂವರು ಆರೋಪಿಗಳ ಬಂಧನ..!

    July 9, 2025
    Share

    ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕವಸ್ತು ಸರಬರಾಜು ಆಗುತ್ತಿರುವ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂದಿಸಲಾಗಿದೆ.

    ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶ ರಾಜ್ಯ ಬರ್ವಾನಿ ಜಿಲ್ಲೆ ಮೋಹನ್ ಪಡವಾ ಗ್ರಾಮ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯ ಚೋಪ್ಡಾ, ಜಲಗಾಂವ್ ಜಿಲ್ಲೆ ಪ್ರೇಮಸಿಂಗ್ ರಾಮ ಪವಾರ (48), ಚೋಪ್ಡಾ, ಜಲಗಾಂವ್ ಮಹಾರಾಷ್ಟ್ರ ರಾಜ್ಯ ಅನಿಲ್ ಪ್ರಕಾಶ್ ಕೋಲಿ (35) ಎಂದು ಗುರುಸಲಾಗಿದೆ.

    ದಿನಾಂಕ: 2-07-2025 ರಂದು ಮಂಗಳೂರು ಸೆ‌ನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 31/2025 ಕಲಂ. 8(c), 20(b)(ii)(B) ಎನ್.ಡಿ.ಪಿ.ಎಸ್‌ ಕಾಯ್ದೆಯಂತೆ ಪ್ರಕರಣ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ಮಾದಕವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ 6 ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.

    ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದುಬಂದಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಕ್ಕೆ ವಿಶೇಷ ತಂಡವನ್ನು ಕಳುಹಿಸಿ 3 ಜನ ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮಕೈಗೊಂಡು ದಿನಾಂಕ:09-07-2025 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ 3 ಮೊಬೈಲ್ ಫೋನ್‌ಗಳು ಹಾಗೂ ನಗದು ಹಣ ರೂ.1,78,920/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು.

    ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸೆ‌ನ್‌ ಕ್ರೈಂ ಪೊಲೀಸ್‌ ಠಾಣಾ ಮತ್ತು ಮಂಗಳೂರು ನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

    Post Views: 171

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.