Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ 402 ‘PSI’ ನೇಮಕಾತಿಗೆ ಆದೇಶ, 15000 ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ 402 ‘PSI’ ನೇಮಕಾತಿಗೆ ಆದೇಶ, 15000 ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್

    July 10, 2025
    Share

    ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ 402 ಪಿಎಸ್ ಐ (PSI) ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮಾತನಾಡಿದ ಸಚಿವರು, ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶೀಘ್ರವೇ 10-15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ.

    ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ. ಮಂಗಳೂರಿನ ಎಸ್ ಪಿ ಕಚೇರಿ ಪುತ್ತೂರಿಗೆ ವರ್ಗಾಯಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

    Post Views: 221

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.