Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಸುಳ್ಯ: ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

    July 10, 2025
    Share

    ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

    ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

    Post Views: 142

    Related Posts

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.