Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು : ಲಂಚ ಪ್ರಕರಣ- ಮಾಹಿತಿ ನೀಡದೆ ಮೌನವಹಿಸಿದ್ದ ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್
    Uncategorized

    ಮಂಗಳೂರು : ಲಂಚ ಪ್ರಕರಣ- ಮಾಹಿತಿ ನೀಡದೆ ಮೌನವಹಿಸಿದ್ದ ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

    July 11, 2025
    Share

    ಮಂಗಳೂರು : ಅಪಘಾತದ ಬಳಿಕ ಲೈಸೆನ್ಸ್ ಮರಳಿ ನೀಡಲು 50 ಸಾವಿರ ಲಂಚ ಬೇಡಿಕೆ ಇಟ್ಟು ಬಳಿಕ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.

    ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲೀಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

    Post Views: 141

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.