Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಅಪ್ರಾಪ್ತ ಬಾಲಕಿಗೆ ‘ಲೈಂಗಿಕ ದೌರ್ಜನ್ಯ’ : ಉದ್ಯಮಿ ಅರೆಸ್ಟ್!
    ಇತ್ತೀಚಿನ ಸುದ್ದಿ

    ಮುಲ್ಕಿ: ಅಪ್ರಾಪ್ತ ಬಾಲಕಿಗೆ ‘ಲೈಂಗಿಕ ದೌರ್ಜನ್ಯ’ : ಉದ್ಯಮಿ ಅರೆಸ್ಟ್!

    July 13, 2025
    Share

    ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೋಯ್ದು ಈ ಕೃತ್ಯ ಎಸಗಲಾಗಿದೆ. ಸದ್ಯ ಸಂತ್ರಸ್ತೆಯ ತಾಯಿಯ ದೂರು ಆಧರಿಸಿ ಇದೀಗ ಆರೋಪಿ ವಿಡಿಯೋ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಶಾಲೆಗೆ ಉದ್ಯಮಿ ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.

    ಬಾಲಕಿಯನ್ನು ಉದ್ಯಮಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ.ಈ ವೇಳೆ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ನಡೆಸಿ 68 ವರ್ಷದ ಉದ್ಯಮಿಯನ್ನು ಇದೀಗ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಅಧಿಕ ರಕ್ತದ ತೊಡಕ್ಕೆ ಒಳಗಾಗಿ ಆರೋಪಿಯನ್ನು ಮುಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Post Views: 229

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.