Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾಡಿಗೆ ಮನೆ ವಿಚಾರಕ್ಕೆ ಕಾಲ್ ಮಾಡಿ 38000 ರೂ. ಪಂಗನಾಮ, ದೂರು ದಾಖಲು..!
    ಇತ್ತೀಚಿನ ಸುದ್ದಿ

    ಬಾಡಿಗೆ ಮನೆ ವಿಚಾರಕ್ಕೆ ಕಾಲ್ ಮಾಡಿ 38000 ರೂ. ಪಂಗನಾಮ, ದೂರು ದಾಖಲು..!

    July 14, 2025
    Share

    ಮಣಿಪಾಲ: ಸೇನಾಧಿಕಾರಿಯೆಂದು ಕಾಲ್ ನಲ್ಲಿ ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಪದ್ಮನಾಭ ಎಂಬವರು ಮೋಸ ಹೋದ ವ್ಯಕ್ತಿಯಾಗಿದ್ದಾರೆ.

    ಇವರಿಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತಾನು ಸೇನಾ ಅಧಿಕಾರಿ ಎಂದು ಪರಿಚಯಿಸಿಕೊಂಡು ತನಗೆ ಮನೆಯೊಂದು ಬಾಡಿಗೆಗೆ ಬೇಕು ಎಂದು ಕೇಳಿದ್ದಾನೆ‌. ಆಗ ಪದ್ಮನಾಭ ಎಂಬವರು ಆತನಿಗೆ 25000 ಮುಂಗಡ ಮತ್ತು 13000 ತಿಂಗಲ ಬಾಡಿಗೆ ಎಂದು ತಿಳಿಸಿದ್ದಾರೆ.

    ಆಗ ಆತ ಹಣ ಹಾಕಲು ಇವರಲ್ಲಿ ಗೂಗಲ್ ಪೇಯಲ್ಲಿ ಒಂದು ರೂ. ಹಾಕುವಂತೆ ಹೇಳಿದ್ದಾನೆ. ಪದ್ಮನಾಭ ಅವರು ನಂಬಿ 1ರೂ ಹಾಕಿದ್ದು ಅವನಲ್ಲಿ ಕರೆಯಲ್ಲಿ ಮಾತನಾಡುತ್ತಿದ್ದಂತೆ ಇವರ ಖಾತೆಯಿಂದ 38000 ರೂ. ಆತನ ಖಾತೆಗೆ ವರ್ಗಾವಣೆಯಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 193

    Related Posts

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.