Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ರಾಜ್ಯ ಸರ್ಕಾರದಿಂದ `ಪೊಲೀಸ್ ಇಲಾಖೆಗೆ’ ಮೇಜರ್ ಸರ್ಜರಿ : 34 `IPS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ
    ಇತ್ತೀಚಿನ ಸುದ್ದಿ

     ರಾಜ್ಯ ಸರ್ಕಾರದಿಂದ `ಪೊಲೀಸ್ ಇಲಾಖೆಗೆ’ ಮೇಜರ್ ಸರ್ಜರಿ : 34 `IPS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

    July 15, 2025
    Share

    ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಮತ್ತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

    ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿಯಾಗಿ ಅಕ್ಷಯ್ ಮಚೀಂದ್ರ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

    ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ

    ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಚಾರ ಅನೂಪ್ ಶೆಟ್ಟಿ

    ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಶಿವಪ್ರಕಾಶ್ ದೇವರಾಜು

    ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ಜಯಪ್ರಕಾಶ್

    ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿಯಾಗಿ ಎಂ. ನಾರಾಯಣ್

    ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿಯಾಗಿ ಅನಿತಾ ಬಿ. ಹದ್ದಣ್ಣನವರ್

    ಧಾರವಾಡ ಎಸ್ಪಿಯಾಗಿ ಗುಂಜನ್ ಆರ್ಯ

    ಬಾಗಲಕೋಟೆ ಎಸ್ಪಿಯಾಗಿ ಸಿದ್ದಾರ್ಥ ಗೋಯಲ್

    ಗದಗ ಎಸ್ಪಿಯಾಗಿ ರೋಹನ್ ಜಗದೀಶ್

    ಕೆಜಿಎಫ್ ಎಸ್‌ಪಿಯಾಗಿ ಶಿವಾಂಶು ರಜಪೂತ್

    ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಜಿತೇಂದ್ರ ಕುಮಾರ್.

    ಉತ್ತರ ಕನ್ನಡ ಎಸ್ಪಿಯಾಗಿ ಎಂ.ಎನ್. ದೀಪನ್

    ವಿಜಯನಗರ ಎಸ್ಪಿಯಾಗಿ ಎಸ್. ಜಾನ್ಹವಿ

    ಕೇಂದ್ರ ಅಪರಾಧ ವಿಭಾಗದ ಜಂಟಿ ಪೋಲಿಸ್ ಆಯುಕ್ತರಾಗಿ ಅಜಯ್ ಹಿಲೋರಿ

    ವೈಟ್ಫೀಲ್ಡ್ ವಿಭಾಗದ ಡಿಸಿಪಿಯಾಗಿ ಪರಶುರಾಮ್

    ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಕಾರ್ತಿಕ್ ರೆಡ್ಡಿ

    ಸಿಐಡಿ ವಿಭಾಗದ ಪೊಲೀಸ್ ಅಧಿಕಾರಿಯಾಗಿ ಸೈದಲು ಅಡಾವತ್

    ಬೆಂಗಳೂರು ಉತ್ತರ ವಿಭಾಗದ ಡಿಸಿಪಿಯಾಗಿ ಬಾಬಾ ಸಾಬ್ ನ್ಯಾಮಗೌಡ

    ಬೆಂಗಳೂರು ವಾಯುವ್ಯ ವಿಭಾಗ ಡಿಸಿಪಿಯಾಗಿ ನಾಗೇಶ್

    ಬೆಂಗಳೂರು ಸಿಸಿಬಿ ವಿಭಾಗದ ಡಿಸಿಪಿಯಾಗಿ ಶ್ರೀಹರಿ ಬಾಬು

    ಸಿಎಆರ್ ಹೆಡ್ ಕ್ವಾಟರ್ಸ್ ಡಿಸಿಪಿಯಾಗಿ ಸೌಮ್ಯ ಲತಾ

    ನೇಮಕಾತಿ ವಿಭಾಗ ಡಿಐಜಿಯಾಗಿ ಎಂ.ಎನ್. ಅನುಚೇತ್ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

    Post Views: 177

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.