Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ತಲವಾರು ಪ್ರದರ್ಶಿಸಿ ಬೆದರಿಕೆ-ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ತಲವಾರು ಪ್ರದರ್ಶಿಸಿ ಬೆದರಿಕೆ-ಆರೋಪಿಯ ಬಂಧನ

    July 15, 2025
    Share

    ಪುತ್ತೂರು: ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ ಪ್ರಕರಣವೊಂದು ಪುತ್ತೂರು ನಗರ ಬೊಳುವಾರು ಮಸೀದಿ ಬಳಿಯಲ್ಲಿ ಸೋಮವಾರ ನಡೆದಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನಗರ ಪೊಲೀಸರು ತಲವಾರು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಸಕಲೇಶಪುರ ಮೂಲದ ಪ್ರಸ್ತುತ ಬಂಟ್ವಾಳದಲ್ಲಿ ವಾಸ್ತವ್ಯವಿರುವ ರಾಜು ಯಾನೆ ರಾಜೇಶ್ (45) ಎಂದು ಗುರುತಿಸಲಾಗಿದೆ.

    ಆರೋಪಿ ರಾಜೇಶ್ ತಲವಾರು ಹಿಡಿದುಕೊಂಡು ಮಸೀದಿ ಬಳಿಯ ಗೇಟಿನ ಹೊರ ಭಾಗದಲ್ಲಿ ನಿಂತಿದ್ದ ಎನ್ನಲಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಪುತ್ತೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಆತನನ್ನು ಸಾರ್ವಜನಿಕರ ಸಹಾಯದಿಂದ ಹಿಡಿದು ವಿಚಾರಣೆ ನಡೆಸಿದ್ದಾರೆ. ಆತನ ವಿರುದ್ದ ಅ.ಕ್ರ: 59/2025, ಕಲಂ: 25(1B)(b) Indian Arms Act ಹಾಗೂ 110 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 182

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.