Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೇಶ್ಯಾವಾಟಿಕೆ ದಂಧೆ : ಓರ್ವ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ವೇಶ್ಯಾವಾಟಿಕೆ ದಂಧೆ : ಓರ್ವ ಪೊಲೀಸರ ವಶಕ್ಕೆ

    July 17, 2025
    Share

    ಮಣಿಪಾಲ : ಈಶ್ವರನಗರದ ಅಪಾರ್ಟ್‌ಮೆಂಟ್ ಒಂದರ ರೂಮ್ ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ‌ಮಣಿಪಾಲ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.

    ಒರ್ವ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.ಬಂಧಿತ ಆರೋಪಿ ಹೊನ್ನಾವರದ ಗಣೇಶ್ ಗಣಪ ನಾಯ್ಕ್ ಎಂದು ಗುರುತಿಸಲಾಗಿದೆ.ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.ಮಣಿಪಾಲ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

    ಪ್ರಕರಣ ಸಾರಾಂಶ : ದಿನಾಂಕ: 16/07/2025 ರಂದು 17:00 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರವರಿಗೆ ಹೆರ್ಗ ಗ್ರಾಮದ ಈಶ್ವರನಗರ 20 ನೇ ಕ್ರಾಸ್‌ ನ ಬಳಿ ಇರುವ ಮಾಲಸಾ ಎಮರಾಲ್ಡ್‌ ಅಪಾರ್ಟ್‌ಮೆಂಟ್‌ ನ ಮೊದಲನೇ ಮಹಡಿಯಲ್ಲಿನ ರೂಮ್‌ ನಂಬ್ರ: 103 ಮನೆಯಲ್ಲಿ ಮಹಿಳೆಯನ್ನು ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಬಂದಿದ್ದು, ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ, ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿ ಗಣೇಶ್ ಗಣಪ ನಾಯ್ಕ್ ಪ್ರಾಯ 38 ವರ್ಷ ತಂದೆ ದಿ ಗಣಪ ನಾಯ್ಕ್ ವಾಸ ಶ್ರೀಕಾಂತ ನಿಲಯ ಹೊಳೆಬದಿ ಕೇರಿ ಜಳವಳ್ಳಿ ಗ್ರಾಮ ಹೊನ್ನಾವರ ತಾಲೂಕು ಎಂಬತನನ್ನು ದಸ್ತಾಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿರುತ್ತಾನೆ.

    ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 129-2025 ಕಲಂ: 143 BNS & 3,4,5,6 ITP Act ರಂತೆ ಪ್ರಕರಣದ ಕಲಿಸಿಕೊಳ್ಳಲಾಗಿದೆ.

    Post Views: 222

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.