Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಇತ್ತಂಡಗಳ ನಡುವೆ ಗಲಾಟೆ ಹಲ್ಲೆ, ಇಬ್ಬರಿಗೆ ಗಾಯ
    ಇತ್ತೀಚಿನ ಸುದ್ದಿ

    ಕಡಬ: ಇತ್ತಂಡಗಳ ನಡುವೆ ಗಲಾಟೆ ಹಲ್ಲೆ, ಇಬ್ಬರಿಗೆ ಗಾಯ

    August 16, 2022
    Share

    ಕಡಬ: ಕ್ಷುಲಕ ವಿಚಾರಕ್ಕೆ ಇತ್ತಂಡಗಳ ನಡುವೆ ವಾಗ್ವಾದ ಬೆಳೆದು ಇಬ್ಬರು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಆತೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ಯುವಕರನ್ನು ಆತೂರು ಜನತಾ ಕಾಲೊನಿ ನಿವಾಸಿ ನವಾಝ್ ಹಾಗೂ ಆತೂರಿನ ನೌಫಲ್ ಎಂದು ಗುರುತಿಸಲಾಗಿದೆ.ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ನವಾಝ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ನೌಫಲ್ ಸರ್ಕಾರಿ ಆಸ್ಪತೆಗೆ ದಾಖಲಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

    Post Views: 261

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.