Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: : ವ್ಯಕ್ತಿಯ ಮೇಲೆ ಕಬ್ಬಿನದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ತಂದೆ-ಮಗ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: : ವ್ಯಕ್ತಿಯ ಮೇಲೆ ಕಬ್ಬಿನದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ತಂದೆ-ಮಗ ಅರೆಸ್ಟ್

    August 17, 2022
    Share

    ಮಂಗಳೂರು: ವ್ಯಕ್ತಿಯೋರ್ವರ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ತಂದೆ-ಮಗನನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಬೋಳೂರು ನಿವಾಸಿಗಳಾದ ದೇವದಾಸ್ ಬೋಳೂರು(61) ಹಾಗೂ ಸಾಯಿ ಕಿರಣ್ (21) ಬಂಧಿತ ತಂದೆ-ಮಗ. ನವೀನ್ ಸಾಲ್ಯಾನ್ ಗಾಯಗೊಂಡವರು.

    ಬೋಳೂರು ಮೊಗವೀರ ಮಹಾಸಭಾ ಸಂಘದ ಆಡಳಿತ ಭಿನ್ನಾಭಿಪ್ರಾಯ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವಿಚಾರವಾಗಿ ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು. ಆದರೆ ಆ.16ರಂದು ಸಂಜೆ 6:25ರ ಸುಮಾರಿಗೆ ಇದೇ ವಿಚಾರದಲ್ಲಿ ವಾಗ್ವಾದ ನಡೆದು ಬೋಳೂರು ಜಾರಂದಾಯ ದೈವಸ್ಥಾನದ ಹತ್ತಿರ ನವೀನ್ ಸಾಲ್ಯಾನ್ ಅವರ ಮೇಲೆ ದೇವದಾಸ್ ಬೋಳೂರು ಹಾಗೂ ಆತನ ಪುತ್ರ ಸಾಯಿ ಕಿರಣ್ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದಿದ್ದಾರೆ. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಅವರನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.