Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆ.1-2ರಂದು “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳ
    ಇತ್ತೀಚಿನ ಸುದ್ದಿ

    ಆ.1-2ರಂದು “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳ

    July 28, 2025
    Share

    ಉಡುಪಿ: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳವನ್ನು ಆ.1 ಮತ್ತು 2ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು.

    ಈ ಕುರಿತು‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಳ್ವಾಸ್ ಪ್ರಗತಿ-2025ರಲ್ಲಿ ವಿವಿಧ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದರು.

    ಯಾವುದೇ ಕೋರ್ಸಗಳನ್ನು 2025ರ ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವ ವರು ಹಾಗೂ ಅನುಭವವಿರುವ ಅಭ್ಯರ್ಥಿಗಳು ಈ ಮೇಳದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ-3012, ಐಟಿಐ ಹಾಗೂ ಡಿಪ್ಲೋಮಾ- 4350, ಯಾವುದೇ ಪದವಿ- 3847, ಬಿಇ/ಬಿಟೆಕ್- 805, ಕೋರ್ ಐಟಿ- 119, ಮೆಡಿಕಲ್ ಹಾಗೂ ಪ್ಯಾರಾ ಮೆಡಿಕಲ್- 709, ಯಾವುದೇ ಸ್ನಾತಕೋತ್ತರ/ಎಂಬಿಎ- 1446, ಬಿಕಾಂ ಹಾಗೂ ಬಿಬಿಎ- 1176, ಗಲ್ಫ್ ರಾಷ್ಟ್ರ-316 ಉದ್ಯೋಗದ ಅವಕಾಶಗಳು ಇರಲಿದೆ ಎಂದು ಮಾಹಿತಿ ನೀಡಿದರು.

    Post Views: 225

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.