Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್‌ ಕಾನ್ ಸ್ಟೇಬಲ್‌ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್‌ ಕಾನ್ ಸ್ಟೇಬಲ್‌ ಸಾವು

    July 29, 2025
    Share

    ಮಂಗಳೂರು: ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್‌ ಠಾಣೆಯ ಕಾನ್ ಸ್ಟೇಬಲ್‌ ಬಾಕ್ರಬೈಲ್‌ ಮಂಜುನಾಥ್‌ ಹೆಗ್ಡೆ (44) ಚಿಕಿತ್ಸೆ ಫಲಕಾರಿಯಾಗದೆ ರವಿವಾರ ರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ಕೆಲ ವರ್ಷಗಳ ಹಿಂದೆ ಕರ್ತವ್ಯನಿರತ ಮಂಜುನಾಥ್‌ ಹೆಗ್ಡೆ ಅಪಘಾತಕ್ಕೀಡಾಗಿದ್ದರು. ಬಳಿಕ ನಿರಂತರ ವಾಗಿ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಯುರ್ವೇದ ಔಷಧಿಯನ್ನು ಪಡೆಯುತ್ತಿದ್ದ ಅವರು ಸುರತ್ಕಲ್‌ ಚೇಳಾಯರು ಬಳಿ ಇದ್ದ ಮನೆಯಲ್ಲಿ ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿ ಪಾಷಣ ಸೇವಿಸಿ ಅಸೌಖ್ಯಕ್ಕೀಡಾಗಿದ್ದರು. ತಕ್ಷಣವ ಅವರನ್ನು ಸುರತ್ಕಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಎ.27 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಹರೇಕಳ ದೆಬ್ಬೇಲಿ ನಿವಾಸಿಯಾಗಿರುವ ಇವರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    Post Views: 157

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.