Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ. ನೇಮಕ
    ಇತ್ತೀಚಿನ ಸುದ್ದಿ

    ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ. ನೇಮಕ

    July 31, 2025
    Share

    ಮಂಗಳೂರು: ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ. ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಮೊದಲು ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಜಿ. ಸಂತೋಷ್ ಕುಮಾರ್ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

    ರಾಜು ಕೆ.‌ ಅವರು ಸ್ಮಾರ್ಟ್ ಸಿಟಿ ಎಂಡಿ ಆಗಿದ್ದರು. ಉಡುಪಿ ಕಾಪು, ಬ್ರಹ್ಮಾವರ ಸಹಾಯಕ ಆಯುಕ್ತರಾಗಿ ಅವರು ಹೆಚ್ಚಿನ ಜವಾಬ್ದಾರಿ ನಿರ್ವಹಿಸಿದ್ದರು. ಮಂಗಳೂರು ಹಾಗೂ ಕುಂದಾಪುರ ಸಹಾಯಕ ಆಯುಕ್ತರಾಗಿದ್ದರು.

    ಅಲ್ಲದೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಸೇರಿದಂತೆ ಇತರ ಹುದ್ದೆಗಳನ್ನೂ ನಿಭಾಯಿಸಿದ್ದಾರೆ.

    Post Views: 164

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.