Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ, ಗನ್ ಮ್ಯಾನ್ ಗಳ ನಿಯೋಜನೆ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ, ಗನ್ ಮ್ಯಾನ್ ಗಳ ನಿಯೋಜನೆ

    August 3, 2025
    Share

    ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭಾನುವಾರದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿದ್ದು, ಇದೀಗ ಧರ್ಮಸ್ಥಳದಲ್ಲಿ ಹೆಣ ಹೂತ ಜಾಗ, ಶೋಧ ಕಾರ್ಯ ನಡೆದ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ಧರ್ಮಸ್ಥಳದಲ್ಲಿ ದೂರುದಾರ ತೋರಿಸಿದ ಸ್ಥಳಗಳ ಪೈಕಿ ಶೋಧ ಆದ 10 ಪಾಯಿಂಟ್ ಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ. 10 ಪಾಯಿಂಟ್ ಗಳ ಪೈಕಿ ಮೂರು ಪಾಯಿಂಟ್ ಗಳಲ್ಲಿ ಗನ್ ಮ್ಯಾನ್ ನಿಯೋಜಿಸಲಾಗಿದೆ.

    ಅನಾಮಿಕ ಶವಗಳನ್ನು ಹೂಳಿದ್ದರ ಬಗ್ಗೆ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಎಸ್ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಸ್ಐಟಿ ಧರ್ಮಸ್ಥಳದ 6ನೇ ಪಾಯಿಂಟ್ ಶೋಧ ಕಾರ್ಯದ ಸಂದರ್ಭದಲ್ಲಿ 12 ಮೂಳೆಗಳು ದೊರೆತಿದ್ದವು. ತಲೆ ಬುರುಡೆ ಚೂರುಗಳು, ಕೈ ಮೂಳೆಗಳು ಸೇರಿದಂತೆ 12 ಮೂಳೆಗಳ ಪೀಸ್ ಗಳು ಸಿಕ್ಕಿದ್ದವು. ಇವುಗಳನ್ನು ಎಸ್ಐಟಿ ತಂಡವು ಪರಿಶೀಲನೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೊರೆತಂತ ಮೂಳೆಗಳು ಯಾರವು ಎನ್ನುವ ಕುರಿತಂತೆ ಸಂಶೋಧನೆಯನ್ನು ವೈದ್ಯರ ತಂಡವು ನಡೆಸಲಿದೆ.

    Post Views: 152

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.