Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಶಾಲೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ರೆ , ನಮಗೂ ನಮಾಜ್‌ ಗೆ ಅವಕಾಶ ಕೊಡಿ’- ಮುಸ್ಲಿಂ ಮುಖಂಡರ ಒತ್ತಾಯ
    ಇತ್ತೀಚಿನ ಸುದ್ದಿ

    ‘ಶಾಲೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ರೆ , ನಮಗೂ ನಮಾಜ್‌ ಗೆ ಅವಕಾಶ ಕೊಡಿ’- ಮುಸ್ಲಿಂ ಮುಖಂಡರ ಒತ್ತಾಯ

    August 17, 2022
    Share

    ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್‌ ಗೆ ಅವಕಾಶ ನೀಡಿ. ನಮಗೂ ನಮಾಜ್‌ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

    ಕೋಲಾರದ ಒಂದು ಶಾಲೆಯಲ್ಲಿ ಶುಕ್ರವಾರದಂದು ಮುಸ್ಲಿಮ್ ಮಕ್ಕಳಿಗೆ ನಮಾಜ್​ಮಾಡಲು ಅವಕಾಶ ನೀಡಿದ್ದಕ್ಕೆ ಶಾಲೆಯ ಮುಖ್ಯಸ್ಥರನ್ನೇ ಕೆಲಸದಿಂದ ಅಮಾನತು ಮಾಡಲಾಗಿತ್ತು.

    ಶಾಲೆಯಲ್ಲಿ ಹಿಜಾಬ್‌ ಬೇಡ ಅಂದವರು ಗಣೇಶನನ್ನು ಹೇಗೆ ಕೂರಿಸ್ತೀರಾ ಎಂದು ಮುಸ್ಲಿಂ ಮುಖಂಡರು ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.

    ಇನ್ನು ಕ್ರಿಶ್ಚಿಯನ್ಸ್‌ ಗೆ ಕ್ರಿಸ್‌ ಮೆಸ್‌ ಆಚರಣೆಗೆ ಅವಕಾಶ ಕೊಡಿ. ಆದ್ರೆ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಿದ್ದೀರಾ.. ನಮಗೂ ಕೂಡ ಅವಕಾಶ ಮಾಡಿ ಕೊಡಿ ಅಂತಾ ಮುಖಂಡರು ಬೇಡಿಕೆ ಇಟ್ಟಿದ್ದಾರೆ.

    Post Views: 216

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.