Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ: ಶವ ಹೂಳಲು ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿದ್ದರೇ ಕ್ರಮ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ: ಶವ ಹೂಳಲು ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿದ್ದರೇ ಕ್ರಮ

    August 6, 2025
    Share

    ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ SITಗೆ ಕೆಲವೆಡೆ ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

    ಬೀದರ್ ನಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ, ಬೇಜವಾಬ್ದಾರಿತನ, ನಿರ್ಲಕ್ಷ್ಯ ತೋರಿದ ಅರಣ್ಯ ಅಧಿಕಾರಿ, ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

    Post Views: 233

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.