Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಿಲಿಕುಳದಲ್ಲಿ ಮರ ಕಡಿದು ಸಾಗಾಟ- ಅರಣ್ಯ ಇಲಾಖೆ ದಾಳಿ, ಮರದ ದಿಮ್ಮಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಪಿಲಿಕುಳದಲ್ಲಿ ಮರ ಕಡಿದು ಸಾಗಾಟ- ಅರಣ್ಯ ಇಲಾಖೆ ದಾಳಿ, ಮರದ ದಿಮ್ಮಿಗಳು ವಶಕ್ಕೆ

    August 7, 2025
    Share

    ಮಂಗಳೂರು: ನಗರದ ಪಿಲಿಕುಳ ಜೈವಿಕ ಉದ್ಯಾನವನದ ಸರಕಾರಿ ಸ್ಥಳದಲ್ಲಿ ಬೆಳೆದು ನಿಂತಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅರಣ್ಯ ಇಲಾಖೆಯ ವಿಜಿಲೆನ್ಸ್ ಸ್ಕ್ವಾಡ್ ಮರದ ಡಿಪೋ ಮಾಲಕ ಸಹಿತ ಇಬ್ಬರ ಮೇಲೆ ಪ್ರಕರಣ ದಾಖಲಿಸಿದೆ.

    ಜೆಪ್ಪು ಮಾರ್ಕೇಟ್ ಬಳಿಯ ನಿವಾಸಿ ಮನೋಜ್ ಎ.(38) ಮತ್ತು ವಾಮಂಜೂರು ಬಳಿಯ ಮೂಡುಶೆಡ್ಡೆ ಬಡಕೆರೆ ಜಾರ ನಿವಾಸಿ ಲಕ್ಷಣ್(41) ಎಂಬ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಪಿಲಿಕುಳ ಜೈವಿಕ ಉದ್ಯಾನವನದ ಅಕೇಶಿಯಾ ಹಾಗೂ ಗಾಳಿ ಮರಗಳನ್ನು ಕಡಿದಿದ್ದಾರೆ‌. 

    ಪಿಲಿಕುಳದಲ್ಲಿ ಪರವಾನಿಗೆ ಇದ್ದೂ ಕಡಿದರೂ ಮರಗಳು ಅರಣ್ಯ ಇಲಾಖೆಗೆ ಸೇರಬೇಕು. ಆದರೆ ಇಲ್ಲಿ ಕಡಿದ ಮರಗಳ ದಿಮ್ಮಿಗಳನ್ನು ಲಕ್ಷ್ಮಣ ಎಂಬಾತನ ಖಾಸಗಿ ಡಿಪೋಗೆ ಸಾಗಾಟ ಮಾಡಲಾಗಿದೆ. ಪಿಲಿಕುಳ ಜೈವಿಕ ಉದ್ಯಾನವನದೊಳಗಡೆ ಯಾವುದೇ ಕಾಮಗಾರಿ ಆಗಬೇಕಾದರೂ ಟೆಂಡರ್ ಕರೆಯಬೇಕು. ಆದರೆ ಯಾವುದೇ ಟೆಂಡರ್ ಇಲ್ಲದೆ, ಆದೇಶ ಪ್ರತಿಯನ್ನು ಪಡೆಯದೆ ಆರೋಪಿಗಳು ಮರ ಕಡಿಯುತ್ತಿದ್ದರು. ಆದ್ದರಿಂದ ಅರಣ್ಯ ಇಲಾಖೆ ದಾಳಿ ನಡೆಸಿ ಮರದ ದಿಮ್ಮಿಗಳನ್ನು ವಶಪಡಿಸಿ ಇಬ್ಬರ ಮೇಲೆ ಪ್ರಕರಣ ದಾಖಲಿಸಿದೆ.

    Post Views: 230

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.