Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ – ವ್ಯಕ್ತಿ ಗಂಭೀರ
    ಇತ್ತೀಚಿನ ಸುದ್ದಿ

    ವಿಟ್ಲ : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ – ವ್ಯಕ್ತಿ ಗಂಭೀರ

    August 8, 2025
    Share

    ವಿಟ್ಲ : ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ.

    ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು. ಜಗನ್ನಾಥ ಶೆಟ್ಟಿಗಾರ್ ಅವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಕ್ಚರ್ ಆಗಿತ್ತು. ಆದ್ದರಿಂದ ಅವರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲೆ ಪಕ್ಕದಲ್ಲಿ ನಿಂತಿದ್ದ ವೇಳೆ ಪುತ್ತೂರು ಭಾಗದಿಂದ ಸಾಲೆತ್ತೂರು ಕಡೆ ತೆರಳುತ್ತಿದ್ದ ಕಾರು ಅವರಿಗೆ ಡಿಕ್ಕಿಯಾಗಿದೆ.ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಜಗನ್ನಾಥ ಶೆಟ್ಟಿಗಾರ್ ರವರನ್ನು ಕೂಡಲೇ ಸ್ಥಳೀಯರು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

    Post Views: 157

    Related Posts

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.